Anvekar add 3.jpg
Gokak Jyotishi add
KLE 1099

*ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರ ದುರ್ಮರಣ*

ಮೊಬೈಲ್ ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದ ಮಹಿಳೆಯರು

Beereshwara add 22

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ನಗರದ ಪೇಟೆಬೀದಿ ರೈಲ್ವೆ ಗೇಟ್ ಬಳಿ ಈ ದುರಂತ ಸಂಭವಿಸಿದೆ. ಮಹಿಳೆಯರಿಬ್ಬರೂ ಮೊಬೈಲ್ ನಲ್ಲಿ ಮಾತಾನಾಡುತ್ತ ರೈಲ್ವೆ ಹಳಿ ದಾಟುತ್ತಿದ್ದರು. ಈ ವೇಳೆ ಏಕಾಏಕಿ ರೈಲು ಆಗಮಿಸಿದ್ದು, ರೈಲಿಗೆ ಸಿಲುಕಿ ಮಹಿಳೆಯರಿಬ್ಬರೂ ಮೃತಪಟ್ಟಿದ್ದಾರೆ.

ಮಹಿಳೆಯರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಮಂಡ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

*PSI ಹಗರಣ; ರುದ್ರೇಗೌಡ ಪಾಟೀಲ್ ನಿಂದ ಮತ್ತಷ್ಟು ಆಡೀಯೋ ಬಿಡುಗಡೆ*

*PSI ಹಗರಣ; ರುದ್ರೇಗೌಡ ಪಾಟೀಲ್ ನಿಂದ ಮತ್ತಷ್ಟು ಆಡೀಯೋ ಬಿಡುಗಡೆ*

ನಿಖರ, ನಿರಂತರ ಮತ್ತು ನಿಷ್ಪಕ್ಷಪಾತ ಸುದ್ದಿಗಳಿಗಾಗಿ ಪ್ರಗತಿವಾಹಿನಿ ವಾಟ್ಸಪ್ ಗ್ರುಪ್ ಸೇರಲು 8197712235 ನಂಬರ್ ಗೆ ನ್ಯೂಸ್ ಎಂದು ಮೆಸೇಜ್ ಮಾಡಿ

ಪ್ರಗತಿವಾಹಿನಿ YouTube subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ