*ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿ ವೇಳೆ ಮಣ್ಣು ಕುಸಿತ*: *ತಾಂತ್ರಿಕ ಸಿಬ್ಬಂದಿ ಸಾವು*
ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿ ವೇಳೆ ಮಣ್ಣು ಕುಸಿದು ಬಿದ್ದ ಪರಿಣಾಮ ರೈಲ್ವೆ ಇಲಾಖೆಯ ತಾಂತ್ರಿಕ ಉದ್ಯೋಗಿಯೋರ್ವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೇ ವೇಳೆ ಓರ್ವ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ತೆಗೆದು ಹಾಕಿದ್ದ ಮಣ್ಣು ಇದ್ದಕ್ಕಿದಂತೆ ಕುಸಿದಿದೆ. ಅವಶೇಷಗಳ ಅಡಿ ಸಿಲುಕಿ ರೈಲ್ವೆ ಇಲಾಖೆಯ ತಾಂತ್ರಿಕ ಸಿಬ್ಬಂದಿ ಮೃತಪಟ್ಟಿದ್ದಾರೆ. ಮೃತರಲ್ಲೀ ಓರ್ವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಾಲವಾಡಗಿ ಗ್ರಾಮದ ನಿವಾಸಿ ಮಹೇಶ ಶೇಖಪ್ಪ ತಳವಾರ (33) ಎಂದು ತಿಳಿದುಬಂದಿದೆ. ಸ್ಥಳದಲ್ಲಿದ್ದ … Continue reading *ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿ ವೇಳೆ ಮಣ್ಣು ಕುಸಿತ*: *ತಾಂತ್ರಿಕ ಸಿಬ್ಬಂದಿ ಸಾವು*
Copy and paste this URL into your WordPress site to embed
Copy and paste this code into your site to embed