*ರೈಲ್ವೆ ವತಿಯಿಂದ ಸ್ವಚ್ಛತೆ ಹಿ ಸೇವಾ ಕಾರ್ಯಕ್ರಮ ಆಯೋಜನೆ*

ಪ್ರಗತಿವಾಹಿನಿ ಸುದ್ದಿ: ನೈಋತ್ಯ ರೈಲ್ವೆಯ ಎಸ್‌ಎಸ್‌ಎಸ್ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇಂದು ಸ್ವಚ್ಛತೆ ಹಿ ಸೇವಾ – 2025 ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ ಜೋಶಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ, ಸ್ವಚ್ಛತೆ ಕುರಿತು ಜಾಗೃತಿ ಪ್ರತಿಜ್ಞೆಯನ್ನು ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹಾಗೂ ಭಾಗವಹಿಸಿದವರಿಗೆ ಬೋಧಿಸಿದರು. ಸ್ವಚ್ಛತೆ ಮತ್ತು ಸಾರ್ವಜನಿಕ ಜವಾಬ್ದಾರಿಯ ಮಹತ್ವವನ್ನು ಅವರು ಒತ್ತಿ … Continue reading *ರೈಲ್ವೆ ವತಿಯಿಂದ ಸ್ವಚ್ಛತೆ ಹಿ ಸೇವಾ ಕಾರ್ಯಕ್ರಮ ಆಯೋಜನೆ*