*ರೈಲ್ವೆಯಲ್ಲಿ 209 ಮೆಗಾವ್ಯಾಟ್‌ ಸೌರ ಸ್ಥಾವರ ಸ್ಥಾಪನೆ*

ದೇಶದ 2,249 ರೈಲು ನಿಲ್ದಾಣ ಮತ್ತು ಸೇವಾ ಕಟ್ಟಡಗಳಲ್ಲಿ ಸೌರ ಘಟಕ: ಕರ್ನಾಟಕ ಸೇರಿದಂತೆ ಹತ್ತಾರು ರಾಜ್ಯಗಳಲ್ಲಿ ರೈಲ್ವೆ ಸೌರೀಕರಣ ಪ್ರಗತಿ ಪ್ರಗತಿವಾಹಿನಿ ಸುದ್ದಿ: ಭಾರತೀಯ ರೈಲ್ವೆ ಕಳೆದೊಂದು ದಶಕದಿಂದ ಸೌರ ಶಕ್ತಿ ಉತ್ಪಾದನೆ ಮತ್ತು ಬಳಕೆಗೆ ಪ್ರಾಧಾನ್ಯತೆ ನೀಡುತ್ತಿದ್ದು, ದೇಶಾದ್ಯಂತ ಈವರೆಗೆ 2,249 ರೈಲು ನಿಲ್ದಾಣಗಳು ಮತ್ತು ಸೇವಾ ಕಟ್ಟಡಗಳಲ್ಲಿ 209 ಮೆಗಾವ್ಯಾಟ್‌ ಸೌರ ಸ್ಥಾವರಗಳನ್ನು ಸ್ಥಾಪಿಸಿದೆ. ಕಳೆದ ಹತ್ತು ವರ್ಷಗಳ ಹಿಂದೆ ಕೇವಲ 628 ಸೌರ ಘಟಕಗಳನ್ನು ಹೊಂದಿದ್ದ ಭಾರತೀಯ ರೈಲ್ವೆ ಇತ್ತೀಚಿನ ಐದು … Continue reading *ರೈಲ್ವೆಯಲ್ಲಿ 209 ಮೆಗಾವ್ಯಾಟ್‌ ಸೌರ ಸ್ಥಾವರ ಸ್ಥಾಪನೆ*