*ಅ.10ರವರೆಗೆ ಗುಡುಗು-ಸಿಡಿಲು ಸಹಿತ ಮಳೆ; 60 ಕಿ.ಮೀ ವೇಗದಲ್ಲಿ ಬೀಸಲಿದೆ ಬಿರುಗಾಳಿ: ಎಚ್ಚರ!*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದ್ದು, ಅಕ್ಟೋಬರ್ 10ರವರೆಗೆ ಕನಿಷ್ಠ 20 ರಾಜ್ಯಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ನೆಚ್ಚರಿಕೆ ನೀಡಿದೆ. ದೇಶದ ವಿವಿಧ ಭಾಗಗಳಲ್ಲಿ ಸಕ್ರಿಯವಾಗಿರುವ ಹವಾಮಾನ ವ್ಯವಸ್ಥೆಗಳ ಪರಿಣಾಮ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಸಿಕ್ಕಿಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇಲ್ಮೈ ಕೆಳಸ್ತರದಲ್ಲಿ ಚಂಡಮಾರುತದ ಸುಳಿಗಾಳಿ ರೂಪುಗೊಂಡಿದೆ. ಇದೇ ವೇಳೆ ಈಶಾನ್ಯ ಬಿಹಾರದಿಂದ … Continue reading *ಅ.10ರವರೆಗೆ ಗುಡುಗು-ಸಿಡಿಲು ಸಹಿತ ಮಳೆ; 60 ಕಿ.ಮೀ ವೇಗದಲ್ಲಿ ಬೀಸಲಿದೆ ಬಿರುಗಾಳಿ: ಎಚ್ಚರ!*