*ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿ: NDRF ಪ್ರಕಾರ ಪರಿಹಾರಕ್ಕೆ ವರದಿ ಸಲ್ಲಿಸಲು ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ‌ಸಿದ್ದರಾಮಯ್ಯ ಸೂಚನೆ ನೀಡಿದರು. ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ಬಳಿಕ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆಗಳನ್ನು ನೀಡಿದರು.‌ ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಿದರು.Home add -Advt ಮಳೆ … Continue reading *ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿ: NDRF ಪ್ರಕಾರ ಪರಿಹಾರಕ್ಕೆ ವರದಿ ಸಲ್ಲಿಸಲು ಸಿಎಂ ಸೂಚನೆ*