*ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿ: NDRF ಪ್ರಕಾರ ಪರಿಹಾರಕ್ಕೆ ವರದಿ ಸಲ್ಲಿಸಲು ಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಸಿದ್ದರಾಮಯ್ಯ ಸೂಚನೆ ನೀಡಿದರು.Home add -Advt ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ಬಳಿಕ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆಗಳನ್ನು ನೀಡಿದರು. ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಿದರು. ಮಳೆ … Continue reading *ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿ: NDRF ಪ್ರಕಾರ ಪರಿಹಾರಕ್ಕೆ ವರದಿ ಸಲ್ಲಿಸಲು ಸಿಎಂ ಸೂಚನೆ*
Copy and paste this URL into your WordPress site to embed
Copy and paste this code into your site to embed