*ಬೆಂಗಳೂರಿಗೆ ಸೇರಿ 19 ಜಿಲ್ಲೆಗಳಲ್ಲಿ ಮಳೆ ಅಲರ್ಟ್*: *ಮುಂದಿನ 3 ಗಂಟೆ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಮತ್ತೆ ಚುರುಕಾಗಿದ್ದು, ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಕೆಲವು ಕಡೆ ಬಿರುಗಾಳಿಯೂ ಬೀಸುವ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಇಂದು ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ … Continue reading *ಬೆಂಗಳೂರಿಗೆ ಸೇರಿ 19 ಜಿಲ್ಲೆಗಳಲ್ಲಿ ಮಳೆ ಅಲರ್ಟ್*: *ಮುಂದಿನ 3 ಗಂಟೆ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed