*ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಆಗಸ್ಟ್ 3ರವರೆಗೆ ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದೆ. ಇವತ್ತು ಮತ್ತು ನಾಳೆ ರಾಜ್ಯದ ಬೆಂಗಳೂರು, ಕೋಲಾರ, ಮೈಸೂರು, ಮಂಡ್ಯ ಶಿವಮೊಗ್ಗ ದಾವಣಗೆರೆ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ವಿಜಯಪುರ, ಕಲಬುರಗಿ ಸೇರಿ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದ್ದು ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಹಾಗೆಯೇ ಆಗಸ್ಟ್ 2 ಮತ್ತು 3 ರಂದು ಕರಾವಳಿ ಜಿಲ್ಲೆಗಳು, ಉತ್ತರ … Continue reading *ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ: ಅಲರ್ಟ್ ಘೋಷಣೆ*