*ಮುಂದಿನ 6 ದಿನ ರಾಜ್ಯದಲ್ಲಿ ಮಳೆ ಆರ್ಭಟ: ರೆಡ್ ಹಾಗೂ ಆರೇಂಜ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಈಗಾಗಲೇ ಮಳೆ ಆರ್ಭಟ ಜೋರಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ 6 ದಿನಗಳ ಕಾಲ ಭಾರಿ ಮಳೆ ಆಗಲಿದೆ. ಮುಂದಿನ 6 ದಿನಗಳ ಕಾಲ ರೆಡ್ ಹಾಗೂ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಉಡುಪಿ, ಶಿವಮೊಗ್ಗ ಬೆಳಗಾವಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ಗುಡುಗು ಮಿಂಚು ಸಮೇತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.Home add -Advt ಮೇ 28ರ ವರೆಗೆ ಶಿವಮೊಗ್ಗ ಸೇರಿದಂತೆ ಕರಾವಳಿಯ … Continue reading *ಮುಂದಿನ 6 ದಿನ ರಾಜ್ಯದಲ್ಲಿ ಮಳೆ ಆರ್ಭಟ: ರೆಡ್ ಹಾಗೂ ಆರೇಂಜ್ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed