Latest

ರಾಜ್ಯಾದ್ಯಂತ 14 ದಿನ ಲಾಕ್ ಡೌನ್ ವಿಸ್ತರಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯಾದ್ಯಂತ ಮತೆ 14 ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಸಚಿವರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆಯಾಗಲಿದ್ದು, ಜೂನ್ 7ರ ಬೆಳಿಗ್ಗೆ 6 ಗಂಟೆವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಈಗಿರುವ ಮಾರ್ಗಸೂಚಿಯೇ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

Home add -Advt

ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ 10 ಗಂಟೆವರೆಗೆ ಮಾತ್ರ ಅವಕಾಶವಿರಲಿದ್ದು, 9:45ಕ್ಕೆ ಎಲ್ಲರೂ ಮನೆಗಳಿಗೆ ಹಿಂದಿರುಗಬೇಕು. ಅನಗತ್ಯವಾಗಿ ಓಡಾಟ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಲಾಕ್ ಡೌನ್ ಇನ್ನೂ 14 ದಿನ ವಿಸ್ತರಣೆ – ಸಿಎಂ ಘೋಷಣೆ

ಜಿಲ್ಲಾಸ್ಪತ್ರೆಯ 31 ಸಿಬ್ಬಂದಿಗೆ ಕೊರೊನಾ ಸೋಂಕು

Related Articles

Back to top button