*ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ*: *ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ, ಸಿಡಿಲು ಬಡಿದು ರೈತ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ ಮತ್ತೆ ವರುಣನ ಆರ್ಭಟ ಜೋರಾಗಿದೆ. ಹಲವೆಡೆ ಕಪ್ಪು ಮೋಡಗಳು ಆವರಿಸಿ, ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದಿದೆ. ದಿಢೀರ್ ಮಳೆಯಿಂದ ಪ್ರಮುಖ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ. ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ಟಿಸಿ ಪಾಳ್ಯ, ಜಕ್ಕೂರು ಹಾಗೂ ಹೆಬ್ಬಾಳ ಸುತ್ತಮುತ್ತ ಭಾರಿ ಮಳೆಯಾಗಿದೆ. ಕೆಆರ್ ಪುರಂ ಮೆಟ್ರೋ ನಿಲ್ದಾಣ ಮತ್ತು ಟಿನ್ ಫ್ಯಾಕ್ಟರಿ ರಸ್ತೆಯ ಸುತ್ತಮುತ್ತ … Continue reading *ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ*: *ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ, ಸಿಡಿಲು ಬಡಿದು ರೈತ ಸಾವು*