*ಬೆಂಗಳೂರಿನಲ್ಲಿ ಮಳೆ ಅವಾಂತರ*: *ಚಿತ್ರಮಂದಿರದ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಇಂದು ಸಂಜೆ ವೇಳೆಗೆ ಸುರಿದ ಭಾರೀ ಮಳೆ ಬೆಂಗಳೂರಿನ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ನಗರದ ಹಲವು ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇದೇ ವೇಳೆ ಚಿತ್ರಮಂದಿರವೊಂದರಲ್ಲಿ ಮೇಲ್ಛಾವಣಿಯ ಭಾಗ ಕುಸಿದು ಪ್ರೇಕ್ಷಕನಿಗೆ ಗಾಯವಾಗಿರುವ ಘಟನೆ ನಡೆದಿದೆ. ಏರ್‌ಪೋರ್ಟ್ ರಸ್ತೆ, ಹೆಬ್ಬಾಳ, ರಾಜಾಜಿನಗರ, ಮೆಜೆಸ್ಟಿಕ್ ಹಾಗೂ ವಿಜಯನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜೋರು ಮಳೆಯಾಗಿದೆ. ಮಳೆ ನೀರು ರಸ್ತೆಯಲ್ಲಿ ನಿಂತ ಪರಿಣಾಮ ಹಲವು ಕಡೆ ಸಂಚಾರ ನಿಧಾನಗೊಂಡಿದ್ದು, ಕೆಲವೆಡೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. ಪೀಣ್ಯ-ದಾಸರಹಳ್ಳಿ … Continue reading *ಬೆಂಗಳೂರಿನಲ್ಲಿ ಮಳೆ ಅವಾಂತರ*: *ಚಿತ್ರಮಂದಿರದ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ*