*ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ: ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆಯ ಅಕಾಲಿಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿ ಮುನ್ಸೂಚನೆ ನೀಡಿದೆ. ಬೆಳಗಾವಿ ಸೇರಿದಂತೆ 12ಕ್ಕೂ ಹೆಚ್ಚು ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮಳೆಯಾಗಿ ಅವಾಂತರ ಸೃಷ್ಟಿಯಾಗಿದೆ.Home add -Advt ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಉತ್ತರ ಕನ್ನಡ, ಬೀದರ್, ಧಾರವಾಡ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಂಭವವಿದೆ. ಹಾಸನ, ತುಮಕೂರು, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ … Continue reading *ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ: ಯೆಲ್ಲೋ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed