*ಬಹುತೇಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಮಳೆ*
ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮುಂದಿನ 2-3 ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಹಲವು ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವರುಣನ ಆರ್ಭಟ ಇನ್ನಷ್ಟು ಹೆಚ್ಚಾಗಲಿದ್ದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ.Home add -Advt ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಪ್ರದೇಶಕ್ಕೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ … Continue reading *ಬಹುತೇಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಮಳೆ*
Copy and paste this URL into your WordPress site to embed
Copy and paste this code into your site to embed