*ಡಿ.28 ರವರೆಗೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸೆಂಬರ್ ಕಳೆಯುತ್ತಾ ಬಂದರೂ ಚಳಿಯ ಪ್ರಮಾಣ ಕಡಿಮೆಯೇ ಇದೆ. ಡಿಸೆಂಬರ್ 28ರವರೆಗೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆHome add -Advt ಧಾರವಾಡ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ … Continue reading *ಡಿ.28 ರವರೆಗೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ*