*ಈ 13 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆ*

ಪ್ರಗತಿವಾಹಿನಿ ಸುದ್ದಿ: ಮಾರ್ಚ್ 23 ರಿಂದ ಮೂರು ದಿನಗಳ ಕಾಲ ರಾಜ್ಯದ 13 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬೆಂಗಳೂರು ಸೇರಿದಂತೆ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಕೊಡಗು, ಕೋಲಾರ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.Home add -Advt ಇನ್ನು ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದ‌ರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, … Continue reading *ಈ 13 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆ*