*ಭಾರಿ ಮಳೆಗೆ ಕುಸಿದು ಬಿದ್ದ ಮನೆ: ಒಂದೂವರೆ ವರ್ಷದ ಮಗು ಸಾವು; ಹಲವರ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲ್ಲಿ ಮಳೆ ಅಬ್ಬರ ಜೋರಾಗಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಕೊಪ್ಪಳ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಮನೆ ಕುಸಿದ ಪರಿಣಾಮ ಅವಶೇಷಗಳಡಿ ಸಿಲುಕಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.Home add -Advt ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಶಾಂತಿ ಮೃತ ಮಗು. ಗಾಯಾಳುಗಳನ್ನು ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನ ಅಸ್ಥಳಕ್ಕೆ ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. … Continue reading *ಭಾರಿ ಮಳೆಗೆ ಕುಸಿದು ಬಿದ್ದ ಮನೆ: ಒಂದೂವರೆ ವರ್ಷದ ಮಗು ಸಾವು; ಹಲವರ ಸ್ಥಿತಿ ಗಂಭೀರ*
Copy and paste this URL into your WordPress site to embed
Copy and paste this code into your site to embed