Kannada NewsKarnataka NewsLatest

*ಮುಂದಿನ ಒಂದು ವಾರದಲ್ಲಿ ಬಿಳಲಿದೆ ಮಳೆ: ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡು ವಲಯಗಳಲ್ಲಿ ಇನ್ನೊಂದು ವಾರದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಆದರೆ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಾದ್ಯಂತ ತಾಪಮಾನ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಹಾಗಾಗಿ 

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಆದರೆ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಾದ್ಯಂತ ತಾಪಮಾನ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯ ನೈಋತ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಉತ್ತರ ಶ್ರೀಲಂಕಾದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 3.1 ಕಿ.ಮೀ. ಎತ್ತರದಲ್ಲಿ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಇರುತ್ತದೆ.

Home add -Advt

ಆದರೆ ಮುಂದಿನ ಮೂರು ದಿನಗಳ ವರೆಗೆ ಮಳೆಗೆ ಸಂಬಂಧಿಸಿದಂತೆ ಯಾವುದೇ ಮುನ್ಸೂಚನೆ ಇಲ್ಲ. ರಾಜ್ಯದಲ್ಲಿ ಗರಿಷ್ಠ ತಾಪಮಾನ ಹೆಚ್ಚಾಗುತ್ತಿದೆ. ಇನ್ನೂ ಒಂದು ವಾರಯಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಉಳಿದಂತೆ ತಾಪಮಾನದಲ್ಲಿ ಮಹತ್ವದ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಮುಂದಿನ ಒಂದು ವಾರದ ಅವಧಿಯಲ್ಲಿ ರಾಜ್ಯದ ವಿವಿಧ ಭಾಗದಲ್ಲಿ ಸಣ್ಣ ಮಳೆ ಆಗುವ ಸಾಧ್ಯತೆ ಇದೆ. ಮಾರ್ಚ್ 15 ಅಥವಾ 16ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣದ ವಿವಿಧ ಪ್ರದೇಶಗಳಲ್ಲಿ ತುಂತುರು ಮಳೆ ಆಗುವ ನಿರೀಕ್ಷೆ ಇದೆ.

Related Articles

Back to top button