*ಮುಂದಿನ ಒಂದು ವಾರದಲ್ಲಿ ಮಳೆ: ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡು ವಲಯಗಳಲ್ಲಿ ಇನ್ನೊಂದು ವಾರದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಆದರೆ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಾದ್ಯಂತ ತಾಪಮಾನ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಹಾಗಾಗಿ Home add -Advt ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಆದರೆ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಾದ್ಯಂತ ತಾಪಮಾನ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುವ … Continue reading *ಮುಂದಿನ ಒಂದು ವಾರದಲ್ಲಿ ಮಳೆ: ಹವಾಮಾನ ಇಲಾಖೆ*