*ಕರ್ನಾಟಕದಲ್ಲಿ ಮತ್ತೆ ಚುರುಕುಗೊಂಡ ಮಳೆ; ಹಲವು ಜಿಲ್ಲೆಗಳಲ್ಲಿ ವರ್ಷಧಾರೆ ಸಾಧ್ಯತೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ವಾತಾವರಣ ಮತ್ತೆ ಚುರುಕುಗೊಳ್ಳುವ ಮುನ್ಸೂಚನೆ ದೊರೆತಿದೆ. ಅಕ್ಟೋಬರ್ 2 ಮತ್ತು 3ರಂದು ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ತಿಳಿಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲೂ … Continue reading *ಕರ್ನಾಟಕದಲ್ಲಿ ಮತ್ತೆ ಚುರುಕುಗೊಂಡ ಮಳೆ; ಹಲವು ಜಿಲ್ಲೆಗಳಲ್ಲಿ ವರ್ಷಧಾರೆ ಸಾಧ್ಯತೆ*
Copy and paste this URL into your WordPress site to embed
Copy and paste this code into your site to embed