*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಅಕ್ಟೋಬರ್ 14ರವರೆಗೆ ಬಹುತೇಕ ಒಣಹವೆ ಮುಂದುವರಿಯಲಿದ್ದು, ಅಕ್ಟೋಬರ್ 15ರಿಂದ ಹವಾಮಾನದಲ್ಲಿ ಬದಲಾವಣೆ ಕಂಡುಬರುವ ಸಾಧ್ಯತೆಯಿದೆ.  ಕರಾವಳಿ, ಮಲೆನಾಡು ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಅಕ್ಟೋಬರ್ 15ರಿಂದ 17ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 14ರವರೆಗೆ ಒಣಹವೆ ಮುಂದುವರಿಯಲಿದೆ. ಅಕ್ಟೋಬರ್ 15ರಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, … Continue reading *ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*