*ಮುಂದಿನ 7 ದಿನ ಬಲವಾದ ಗಾಳಿಯೊಂದಿಗೆ ಬೀಳಲಿದೆ ಮಳೆ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಹವಾಮಾನ ಇಲಾಖೆಯ  ಮುನ್ಸೂಚನೆಯಂತೆ, ಮುಂದಿನ 7 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣದ ಜತೆಗೆ ಬಿಸಿಲಿನ ಅನುಭವವಾಗಲಿದ್ದು, ಕೆಲವು ಕಡೆ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಭಾಗವಾದ ಮಡಿಕೇರಿಯಲ್ಲಿ ಗರಿಷ್ಠ 24 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ. ಮಂಡ್ಯದಲ್ಲಿ 31 ಗರಿಷ್ಠ ಹಾಗೂ 21 … Continue reading *ಮುಂದಿನ 7 ದಿನ ಬಲವಾದ ಗಾಳಿಯೊಂದಿಗೆ ಬೀಳಲಿದೆ ಮಳೆ*