*ಮತ್ತೆ ಅಬ್ಬರಿಸಲಿದೆ ಮಳೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ 15 ದಿನಕ್ಕೂ ಹೆಚ್ಚು ಅಬ್ಬರಿಸಿ ಹಲವು ಅವಾಂತರ ಸೃಷ್ಠಿಸಿದ್ದ ಮಳೆರಾಯ ಕೊಂಚ್ ಬ್ರೇಕ್ ಕೊಟ್ಟಿದ್ದು, ಮತ್ತೆ ಜೂನ್ 11 ರಿಂದ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 11ರಂದು ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. Home add -Advt ಜೂನ್ 12ರಂದು ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ, ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ … Continue reading *ಮತ್ತೆ ಅಬ್ಬರಿಸಲಿದೆ ಮಳೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್*