*ರಾಜ್ಯದ ಈ ಭಾಗದಲ್ಲಿ ಮಳೆ ಆರ್ಭಟ ಮುಂದುವರಿಕೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಮಾತ್ರ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳ ಕಾಲ ಕರಾವಳಿ ತೀರ ಹಾಗೂ ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ.Home add -Advt ಮಳೆಯ ಜೊತೆಜೊತೆಗೆ ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ತೀವ್ರ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ. ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಹಲವೆಡೆ … Continue reading *ರಾಜ್ಯದ ಈ ಭಾಗದಲ್ಲಿ ಮಳೆ ಆರ್ಭಟ ಮುಂದುವರಿಕೆ*