*ಉಡುಪಿ, ಮಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ವರುಣನ ಆರ್ಭಟ ಮತ್ತೆ  ಜೋರಾಗಿರುವ ಹಿನ್ನೆಲೆಯಲ್ಲಿ ಮುನ್ನೆಚರಿಕಾ ಕ್ರಮಗಳಿಗೆ ಜಿಲ್ಲಾಡಳಿತ ಮುಂದಾಗಿದೆ. ಹಾಗಾಗಿ ಉಡುಪಿ ಹಾಗೂ ಮಂಗಳೂರಿನ ಕೆಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.  ಇಂದು ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳು ಸೇರಿದಂತೆ ಐಟಿಐ ಗಳಿಗೂ ರಜೆ ನೀಡಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.Home add -Advt ಉಡುಪಿ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಹೀಗಾಗಿ … Continue reading *ಉಡುಪಿ, ಮಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*