ಪ್ರಗತಿವಾಹಿನಿ ಸುದ್ದಿ; ರಾಯ್ಪುರ: ಛತ್ತೀಸಗಢದ ರಾಯ್ಪುರದಲ್ಲಿ ಕೋವಿಡ್ ಸೋಂಕಿತರು ದಾಖಲಾಗಿದ್ದ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಐವರು ಸೋಂಕಿತರು ಮೃತಪಟ್ಟಿರುವ ಘಟನೆ ನಡೆದಿದೆ.
ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಉಳಿದ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆದರೆ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಈ ನಡುವೆ ಛತ್ತೀಸಗಢ ಸಿಎಂ ಭುಪೇಶ್ ಬಘೇಲ್ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಘೋಷಿಸಿದ್ದಾರೆ.
ರೈಲು ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಭಾರಿ ದಂಡ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ