Kannada NewsKarnataka NewsNationalPolitics

*ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಆರೋಪದ ಮೇಲೆ ಗುಂಪು ಹತ್ಯೆ ಮಾಡಿದ ಪ್ರಕರಣದಲ್ಲಿ 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.  ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೆ ಅದು ತಪ್ಪು ಎಂದರು.

Related Articles

Back to top button