*ರೈತ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಮೃಣಾಲ ಹೆಬ್ಬಾಳಕರ್ *

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ (ಯು) ಗ್ರಾಮದಲ್ಲಿ ರೈತ ಸಮುದಾಯ ಭವನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಮಂಗಳವಾರ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಕ್ಷೇತ್ರದ ಶಾಸಕರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಅನುದಾನ ಮಂಜೂರು ಮಾಡಲಾಗಿದ್ದು, ಗ್ರಾಮಸ್ಥರ ಬೇಡಿಕೆಯಂತೆ ಸಮುದಾಯ ಭವನವನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ವೇಳೆ ಯುವರಾಜ ಕದಂ, ಯಲ್ಲಪ್ಪ ಕಲಕಾಂಬ್ಕರ್, ಮಾರುತಿ … Continue reading *ರೈತ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಮೃಣಾಲ ಹೆಬ್ಬಾಳಕರ್ *