*ರೈತ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಮೃಣಾಲ ಹೆಬ್ಬಾಳಕರ್ *

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ (ಯು) ಗ್ರಾಮದಲ್ಲಿ ರೈತ ಸಮುದಾಯ ಭವನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಮಂಗಳವಾರ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.Home add -Advt ಕ್ಷೇತ್ರದ ಶಾಸಕರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಅನುದಾನ ಮಂಜೂರು ಮಾಡಲಾಗಿದ್ದು, ಗ್ರಾಮಸ್ಥರ ಬೇಡಿಕೆಯಂತೆ ಸಮುದಾಯ ಭವನವನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ವೇಳೆ ಯುವರಾಜ ಕದಂ, ಯಲ್ಲಪ್ಪ … Continue reading *ರೈತ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಮೃಣಾಲ ಹೆಬ್ಬಾಳಕರ್ *