*ಸಾರ್ವಜನಿಕರಿಗೆ ಗುಡ್ ನ್ಯೂಸ್: ರಾಜಭವನ ವೀಕ್ಷಣೆಗೆ ಅವಕಾಶ*
ಪ್ರಗತಿವಾಹಿನಿ ಸುದ್ದಿ: 76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಜನವರಿ 26 ಮತ್ತು 27 ರಂದು ರಾಜಭವನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಮುಖ್ಯದ್ವಾರದ ಮೂಲಕ ಉಚಿತ ಪ್ರವೇಶ ಪಡೆಯಬಹುದಾಗಿದೆ. ರಾಜಭವನ ಪ್ರವೇಶ ಪಡೆಯಲಿಚ್ಚಿಸುವವರು ಆಧಾರ್ ಕಾರ್ಡ್ ಅಥವಾ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕು. ಪ್ರವೇಶದ ಸಮಯ: ರಾಜಭವನಕ್ಕೆ ಸಂಜೆ 6 ರಿಂದ 7.30ರ ವರೆಗೆ ಪ್ರವೇಶಕ್ಕೆ ಸಮಯ ನಿಗದಿ ಮಾಡಲಾಗಿದೆ. ಸಾರ್ವಜನಿಕರು ಯಾವುದೇ ರೀತಿಯ ಕ್ಯಾಮರಾ, ಕೈ ಚೀಲ, ಚೂಪಾದ ವಸ್ತುಗಳು, ತಿಂಡಿ-ತಿನಿಸು, ಪ್ಲಾಸ್ಟಿಕ್ ವಸ್ತುಗಳು … Continue reading *ಸಾರ್ವಜನಿಕರಿಗೆ ಗುಡ್ ನ್ಯೂಸ್: ರಾಜಭವನ ವೀಕ್ಷಣೆಗೆ ಅವಕಾಶ*
Copy and paste this URL into your WordPress site to embed
Copy and paste this code into your site to embed