*ಅಧಿವೇಶನ ಎರಡು ದಿನ ಮುಂದಕ್ಕೆ*

ಪ್ರಗತಿವಾಹಿನಿ ಸುದ್ದಿ: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹೃದಯಾಘಾತದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನ ಎರಡು ದಿನ ಮುಂದಕ್ಕೆ ಹೋಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ತೆರಳಿ ರಾಜಾ ವೆಂಕಟಪ್ಪ ನಾಯಕ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ರಾಜಾ ವೆಂಕಟಪ್ಪ ನಾಯಕ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.Home add -Advt ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ … Continue reading *ಅಧಿವೇಶನ ಎರಡು ದಿನ ಮುಂದಕ್ಕೆ*