*ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ನಾಯಕರು; ರಾಜಭವನ ಚಲೋ ಆರಂಭ*

ಪ್ರಗತಿವಾಹಿನಿ ಸುದ್ದಿ: ಒಂದೆಡೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದೆ, ಮತ್ತೊಂದೆಡೆ ರಾಜ್ಯಪಾಲರ ಕ್ರಮ ಖಂಡಿಸಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಆರಂಭಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. … Continue reading *ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ನಾಯಕರು; ರಾಜಭವನ ಚಲೋ ಆರಂಭ*