*ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶಾಲೆಗಳಾಯ್ತು ಈಗ ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಡಿಸೆಂಬರ್ 11ರ ರಾತ್ರಿ11:30ಕ್ಕೆ ಬೆದರಿಕೆ ಕರೆ ಬಂದಿದ್ದು, ತಕ್ಷಣ ಪೊಲೀಸರು ರಾಜಭವನಕ್ಕೆ ದೌಡಾಯಿಸಿ ತಪಾಸಣೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿಸಿದ್ದಾರೆ.Home add -Advt ವಿಧನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಪದೇ ಪದೇ ಬಾಂಬ್ ಬೆದರಿಕೆ … Continue reading *ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ*