*ರಾಜಹಂಸಗಡದಲ್ಲಿ ಹಳದಿ-ಕುಂಕುಮ, ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ್ ಗ್ರಾಮದ ಒಳಗಿನ ರಸ್ತೆಗಳ ಅಭಿವೃದ್ಧಿಗಾಗಿ ಸುಮಾರು 1 ಕೋಟಿ ರೂ. ಅನುದಾನ ಒದಗಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ನಂತರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಅರಿಸಿನ-ಕುಂಕುಮ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಗ್ರಾಮದ ಸಮಗ್ರ ಅಭಿವೃದ್ಧಿಗೆ ಕಲೆದ 7 ವರ್ಷದಿಂದ ಸಾಕಷ್ಟು ಅನುದಾನ ಒದಗಿಸಲಾಗಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಇಡೀ ಕ್ಷೇತ್ರದ ಅಭಿವೃದ್ಧಿ … Continue reading *ರಾಜಹಂಸಗಡದಲ್ಲಿ ಹಳದಿ-ಕುಂಕುಮ, ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed