*ಇನ್ನೈದು ವರ್ಷದಲ್ಲಿ ರಾಜಹಂಸಗಡ ಉತ್ಕೃಷ್ಟ ಪ್ರವಾಸಿ ಕೇಂದ್ರವಾಗಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ರಾಜಹಂಸಗಡ ಕೊಟೆಯಲ್ಲಿ ಛತ್ರಪತಿ ಶಿವಾಜಿಯ ಬೃಹತ್ ಮೂರ್ತಿ ಪ್ರತಿಷ್ಠಾಪನೆಯ ನಂತರ ದೊಡ್ಡ ಮಟ್ಟದಲ್ಲಿ ಪ್ರವಾಸಿಗರನ್ನು ಸೆಳೆಯುತ್ತಿದೆ. ಮುಂದಿನ  5 ವರ್ಷದಲ್ಲಿ ಇದೊಂದು ಉತ್ತಮ ಪ್ರವಾಸಿ ಕೇಂದ್ರವಾಗಿ ಬೆಳೆಯುವ ಜೊತೆಗೆ, ಗ್ರಾಮವೂ ಸಾಕಷ್ಟು ಅಭಿವೃದ್ದಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ರಾಜಹಂಸಗಡ ಗ್ರಾಮದಲ್ಲಿ ನೂತನ ಶ್ರೀ ಮರಗಾಯಿ ಮೂರ್ತಿಯ ಪ್ರತಿಷ್ಠಾಪಣೆ ಹಾಗೂ ಮಹಾಪ್ರಸಾದ ಸೇವೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿಯ … Continue reading *ಇನ್ನೈದು ವರ್ಷದಲ್ಲಿ ರಾಜಹಂಸಗಡ ಉತ್ಕೃಷ್ಟ ಪ್ರವಾಸಿ ಕೇಂದ್ರವಾಗಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*