*ಖ್ಯಾತ ನಿರ್ದೇಶಕ ರಾಜಮೌಳಿ ವಿರುದ್ಧ ಗಂಭೀರ ಆರೋಪ*
ಪ್ರಗತಿವಾಹಿನಿ ಸುದ್ದಿ: ಟಾಲಿವುಡ್ ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿ ವಿರುದ್ಧ ಅವರ ಸ್ನೇಹಿತನೇ ಗಂಭೀರ ಆರೋಪ ಮಾಡಿದ್ದಾರೆ. ರಾಜಮೌಳಿ ಅವರ ಹಳೆಯ ಸ್ನೇಹಿತ ರಾಜಮೌಳಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಮಾಡಿದ್ದಾರೆ.Home add -Advt ಶ್ರೀನಿವಾಸ್ ರಾವ್ ಎಂಬುವವರು ರಾಜಮೌಳಿ ಆಪ್ತ ಸ್ನೇಹಿತರಾಗಿದ್ದರು. ಇದೀಗ ಅವರು ತನ್ನ ಸಾವಿಗೆ ರಾಜಮೌಳಿಯೇ ಕಾರಣ. ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾರೆ ಎಂದು ವಿಡಿಯೋ ಮಾಡಿಟ್ಟು, ಲೆಟರ್ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಶ್ರೀನಿವಾಸ್ ರಾವ್ ರಾಜಮೌಳಿ ನಿರ್ದೇಶನದ ಜ್ಯೂ.ಎನ್ ಟಿ ಆರ್ ಅಭಿನಯದ ‘ಯಮದೊಂಗ’ … Continue reading *ಖ್ಯಾತ ನಿರ್ದೇಶಕ ರಾಜಮೌಳಿ ವಿರುದ್ಧ ಗಂಭೀರ ಆರೋಪ*
Copy and paste this URL into your WordPress site to embed
Copy and paste this code into your site to embed