*ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದೆ. Home add -Advt ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇಂಧನ ಸಚಿವ ಕೆ ಜೆ ಜಾರ್ಜ್‌, ನಗರಾಭಿವೃದ್ಧಿ … Continue reading *ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ*