*ದೆಹಲಿ ಸ್ಫೋಟದ ಹಿಂದಿರುವ ರೂವಾರಿಗಳನ್ನು ಶಿಕ್ಷಿಸದೇ ಬಿಡುವುದಿಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟ ಪ್ರಕರಣದಲ್ಲಿ ೧೨ ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಆಘಾತ ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾರು ಸ್ಫೋಟ ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಇದೇ ವೇಳೆ ಸ್ಫೋಟದ ಹಿಂದೆ ಭಯೋತ್ಪಾದಕ ಕೃತ್ಯದ ಶಂಕೆ ಇದೆ. ದೆಹಲಿ ಸ್ಫೋಟದ ಹಿಂದಿರುವ ರೂವಾರಿಗಳನ್ನು ಯಾವುದೇ ಕಾರಣಕ್ಕೂ … Continue reading *ದೆಹಲಿ ಸ್ಫೋಟದ ಹಿಂದಿರುವ ರೂವಾರಿಗಳನ್ನು ಶಿಕ್ಷಿಸದೇ ಬಿಡುವುದಿಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ*