*ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಸಂಬಂಧ ಸಭೆಗೆ ರಾಜಣ್ಣ ಗೈರು*: *ಡಿಕೆಶಿ ಹೇಳಿದ್ದೇನು?*

*ಕೆ.ಎನ್.ರಾಜಣ್ಣ ಅವರ ಮಾರ್ಗದರ್ಶನದಲ್ಲಿಯೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ‌ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್* ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು :* “ಸಚಿವ ಕೆ.ಎನ್.ರಾಜಣ್ಣ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಮಾರ್ಗದರ್ಶನದಲ್ಲಿಯೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ನಡೆಸಲಾಗುವುದು. ಅಪೆಕ್ಸ್ ಬ್ಯಾಂಕ್ ಉಳಿಸುವುದು ನಮ್ಮ ಉದ್ದೇಶ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ ಸಂಜೆ ಕೆಲವು ಮಂತ್ರಿಗಳು ಹಾಗೂ ಶಾಸಕರ ಸಭೆ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು … Continue reading *ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಸಂಬಂಧ ಸಭೆಗೆ ರಾಜಣ್ಣ ಗೈರು*: *ಡಿಕೆಶಿ ಹೇಳಿದ್ದೇನು?*