*ಮತ್ತೆ ಡಿ.ಕೆ.ಶಿವಕುಮಾರ ಭೇಟಿಯಾದ ರಾಜಣ್ಣ!*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮಾಜಿ ಸಚಿವ ರಾಜಣ್ಣ ಭಾನುವಾರ ರಾತ್ರಿ ಮತ್ತೆ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿದರು. ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು ಭಾನುವಾರ ರಾತ್ರಿ ಬೆಂಗಳೂರಿನ ಹೈಗ್ರೌಂಡ್ಸ್ ಖಾಸಗಿ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಮೊನ್ನೆಯಿಂದ ಇದು ಎರಡನೇ ಭೇಟಿ. ಶನಿವಾರ ರಾತ್ರಿ ಕೂಡ ಭೇಟಿ ಮಾಡಿದ್ದರು. ಡಿ.ಕೆ.ಶಿವಕುಮಾರ ಏನೇ ಪ್ರಯತ್ನ ಮಾಡಿದರೂ ನಾನು ಸಿದ್ದರಾಮಯ್ಯ ಪರ … Continue reading *ಮತ್ತೆ ಡಿ.ಕೆ.ಶಿವಕುಮಾರ ಭೇಟಿಯಾದ ರಾಜಣ್ಣ!*