Kannada NewsLatestNational

*ಶಾಲಾ ಕಟ್ಟಡ ಕುಸಿದು ಬಿದ್ದು ದುರಂತ: ಐವರು ವಿದ್ಯಾರ್ಥಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆಯಿಂದಾಗಿ ಶಾಲಾ ಕಟ್ಟಡ ಕುಸಿದು ಬಿದ್ದು ಐವರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಜಸ್ಥಾನದ ಝುಲ್ವಾರ್ ನ ಸರ್ಕಾರಿ ಶಾಲೆ ಕಟ್ಟಡ ಕುಸಿದು ಬಿದ್ದಿದ್ದು, ದುರಂತದಲ್ಲಿ ಐವರು ಮಕ್ಕಳು ಮೃತಪಟ್ಟಿದ್ದಾರೆ. ಅವಶೇಷಗಳ ಅಡಿಯಲ್ಲಿ ಹಲವು ಮಕ್ಕಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ರಕ್ಷಣಾ ತಂಡ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

Home add -Advt

Related Articles

Back to top button