*ಉದಯಪುರದಲ್ಲಿ ನಡೆಯುತ್ತಿರುವ ಚಿಂತನ ಶಿಬಿರದಲ್ಲಿ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರ ಅಧ್ಯಕ್ಷತೆಯಲ್ಲಿ ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಚಿಂತನ ಶಿಬಿರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಿದ್ದರು ಅನ್ನಪೂರ್ಣ ದೇವಿ, ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾ, ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, 13 ರಾಜ್ಯಗಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಮತ್ತು ವಿವಿಧ ಅಧಿಕಾರಿಗಳು ಭಾಗವಹಿಸಿದ್ದಾರೆ. *ಸಿ.ಟಿ. ರವಿ ದೊಡ್ಡ ಡ್ರಾಮಾ … Continue reading *ಉದಯಪುರದಲ್ಲಿ ನಡೆಯುತ್ತಿರುವ ಚಿಂತನ ಶಿಬಿರದಲ್ಲಿ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*