*ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಗೆ ಮತ್ತೊಂದು ಸಂಕಷ್ಟ: FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ರಿಯಾಲಿಟಿ ಶೋನ ಮಾಜಿ ಸ್ಪರ್ಧಿ ರಜತ್ ಕಿಶನ್ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ಸದಾಕಾಲ ವಿವಾದಗಳಿಂದಲೇ ಸುದ್ದಿಯಾಗುವ ರಜತ್, ಇದೀಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ. ಡಾಗ್ ಸತೀಶ್ ಜೊತೆ ಸ್ನೇಹ ಮಾಡಬಾರದು ಎಂದು ಕರೆ ಮಾಡಿ ಬೆದರಿಕೆ ಹಾಕಿದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೆ.ಆರ್.ಪುರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.Home add -Advt ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ … Continue reading *ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಗೆ ಮತ್ತೊಂದು ಸಂಕಷ್ಟ: FIR ದಾಖಲು*