*ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಗೆ ರಿಲೀಫ್: ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ಮಾಜಿ ಸ್ಪರ್ಧಿಗಳಿಂದ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಮ್ತೆ ಎರಡನೇ ಬಾರಿ ಜೈಲು ಸೇರಿದ್ದ ರಜತ್ ಕಿಶನ್ ಗೆ ಜಾಮೀನು ಮಂಜೂರಾಗಿದೆ. ಬೆಂಗಳೂರಿನ ೨೪ನೇ ಎಸಿಎಂಎಂ ಕೋರ್ಟ್ ರಜತ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ರಜತ್ ಬಿಡುಗಡೆಯಾಗಲಿದ್ದಾರೆ. ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಸೇರಿದ್ದ ಪ್ರಕರಣದಲ್ಲಿ ರಜತ್ ಹಾಗೂ ವಿನಯ್ ಗೌಡ ಷರತ್ತುಬದ್ಧ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಈ ವೇಳೆ … Continue reading *ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಗೆ ರಿಲೀಫ್: ಜಾಮೀನು ಮಂಜೂರು*