*BREAKING: ಮಹಿಳಾ ಅಧಿಕಾರಿಗೆ ಧಮ್ಕಿ: ರಾಜೀವ್ ಗೌಡ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿ, ಧಮ್ಕಿ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ರಾಜೀವ್ ಗೌಡ ನಿಂದಿಸಿದ್ದ ಹಾಗೂ ಬೆದರಿಕೆ ಹಾಕಿದ್ದ ಆಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಪೌರಾಯುಕ್ತೆ ಅಮೃತಾ ಗೌಡ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ಠಾಣೆಯಲ್ಲಿ ರಾಜೀವ್ ಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಬಂಧನ ಭೀತಿಯಲ್ಲಿದ್ದ ರಾಜೀವ್ ಗೌಡ ತಲೆಮರೆಸಿಕೊಂಡಿದ್ದರು. ಎಫ್ … Continue reading *BREAKING: ಮಹಿಳಾ ಅಧಿಕಾರಿಗೆ ಧಮ್ಕಿ: ರಾಜೀವ್ ಗೌಡ ಅರೆಸ್ಟ್*