*ರಾಜೇಂದ್ರ ಬಡೇಸಗೋಳ ರವರಿಗೆ ಕವಿವಿ ಪಿಎಚ್‌ಡಿ ಪದವಿ ಪ್ರದಾನ*
ಬೆಳಗಾವಿ: ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಶೋಧನಾ ವಿದ್ಯಾರ್ಥಿ ರಾಜೇಂದ್ರ ಉದಯ ಬಡೇಸಗೋಳ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ ‘ಕರ್ನಾಟಕ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಒಂದು ಅಧ್ಯಯನ’ ಎಂಬ ಸಂಶೋಧನಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯವು ರಾಜೇಂದ್ರ ಬಡೇಸಗೋಳ ಅವರಿಗೆ ಪಿ.ಎಚ್.ಡಿ ಪದವಿ ಪ್ರದಾನ ಮಾಡಿದೆ. ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಡಾ. ನಾಗರಾಜ ಹಳ್ಳಿಯವರ ರಾಜೇಂದ್ರ ಬಡೇಸಗೋಳ ಅವರಿಗೆ ಸಂಶೋಧನಾ ಮಾರ್ಗದರ್ಶಕರಾಗಿದ್ದರು. ಪ್ರಸ್ತುತ ರಾಜೇಂದ್ರ … Continue reading *ರಾಜೇಂದ್ರ ಬಡೇಸಗೋಳ ರವರಿಗೆ ಕವಿವಿ ಪಿಎಚ್‌ಡಿ ಪದವಿ ಪ್ರದಾನ*
Copy and paste this URL into your WordPress site to embed
Copy and paste this code into your site to embed