*ರಾಜೇಂದ್ರ ಬಡೇಸಗೋಳ ರವರಿಗೆ ಕವಿವಿ ಪಿಎಚ್‌ಡಿ ಪದವಿ ಪ್ರದಾನ*

ಬೆಳಗಾವಿ: ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಶೋಧನಾ ವಿದ್ಯಾರ್ಥಿ ರಾಜೇಂದ್ರ ಉದಯ ಬಡೇಸಗೋಳ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ ‘ಕರ್ನಾಟಕ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಒಂದು ಅಧ್ಯಯನ’ ಎಂಬ ಸಂಶೋಧನಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯವು ರಾಜೇಂದ್ರ ಬಡೇಸಗೋಳ ಅವರಿಗೆ ಪಿ.ಎಚ್.ಡಿ ಪದವಿ ಪ್ರದಾನ ಮಾಡಿದೆ.  Home add -Advt ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಡಾ. ನಾಗರಾಜ ಹಳ್ಳಿಯವರ ರಾಜೇಂದ್ರ ಬಡೇಸಗೋಳ ಅವರಿಗೆ ಸಂಶೋಧನಾ … Continue reading *ರಾಜೇಂದ್ರ ಬಡೇಸಗೋಳ ರವರಿಗೆ ಕವಿವಿ ಪಿಎಚ್‌ಡಿ ಪದವಿ ಪ್ರದಾನ*