Wanted Tailor2
Cancer Hospital 2
Bottom Add. 3

ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕವಾಗಿದ್ದಾರೆ.

ವಂದಿತಾ ಶರ್ಮಾ ಅವರ ನಿವೃತ್ತಿಯ ಹಿನ್ನೆಲೆಯಲ್ಲಿ ರಜನೀಶ್ ಗೊಯಲ್ ಅವರನ್ನು ಮುಖ್ಯಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.

Bottom Add3
Bottom Ad 2

You cannot copy content of this page