*ಶಾಸಕ ರಾಜು ಕಾಗೆಗೆ ಬಿಗ್ ಶಾಕ್ ನೀಡಿದ ಹೈಕಮಾಂಡ್*

ಪ್ರಗತಿವಾಹಿನಿ ಸುದ್ದಿ: ಪಕ್ಷ ವಿರುದ್ಧವೇ ಧ್ವನಿ ಎತ್ತಿ, ನಾಯಕರ ವಿರುದ್ಧವೇ ಬಹಿರಂಗ ಹೇಳಿಕೆ ನೀಡುವ ಮೂಲಕ ಚರ್ಚೆಗೆ ಕಾರಣರಾಗುತ್ತಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಬಿಸಿ ಮುಟ್ಟಿಸಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನ ಮತ್ತೋರ್ವ ಶಾಸಕನಿಗೆ ಹೈಕಮಾಂಡ್ ಶಾಕ್ ನೀಡಿದೆ. ಕಾಂಗ್ರೆಸ್ ಹಿರಿಯ ನಾಯಕ, ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ರಾಜು ಕಾಗೆ ಅವರನ್ನು ವಾಯುವ್ಯ … Continue reading *ಶಾಸಕ ರಾಜು ಕಾಗೆಗೆ ಬಿಗ್ ಶಾಕ್ ನೀಡಿದ ಹೈಕಮಾಂಡ್*